ಒಂದು ಕಾಲದಲ್ಲಿ ಕೊತ್ತಂಬರಿ ಸೊಪ್ಪು ಮಾರುತ್ತಿದ್ದ ವ್ಯಕ್ತಿ ಈಗ ಬಾಲಿವುಡ್ ಸ್ಟಾರ್ ನಟ..!
ಭಾರತೀಯ ಚಿತ್ರರಂಗದಲ್ಲಿ ಪ್ರಸ್ತುತ ಇರುವ ಅತ್ಯುತ್ತಮ ಕಲಾವಿದರ ಪಟ್ಟಿಯಲ್ಲಿ ನವಾಜುದ್ದೀನ್ ಸಿದ್ದಿಕಿ ಹೆಸರು ಮೊದಲ ಸಾಲಿನಲ್ಲಿ ಬರುತ್ತದೆ. ಯಾವ ಪಾತ್ರಕ್ಕೂ ಸೈ ಎನ್ನುವ ಅವರ ಅಭಿನಯಕ್ಕೆ ಮಾರುಹೋಗದವರು ವಿರಳ. ರಾಷ್ಟ್ರೀಯ ನಾಟಕ ಶಾಲೆಯ ಹಳೆಯ ವಿದ್ಯಾರ್ಥಿಯಾಗಿರುವ ನಟ ಆಕ್ಷನ್ ಚಿತ್ರಗಳಲ್ಲಿ ಮಿಂಚಿದಷ್ಟೇ ರೊಮ್ಯಾಂಟಿಕ್ ಚಿತ್ರಗಳಲ್ಲೂ ಗಮನ ಸೆಳೆದಿದ್ದಾರೆ. ನವಾಜುದ್ದೀನ್ ಅವರ ಸಿನಿಮಾ ಪಯಣ ಮುಳ್ಳಿನ ಹಾದಿಯಾಗಿತ್ತು. ಅವರು ಬಾಲಿವುಡ್ ನಲ್ಲಿ ಗುರುತಿಸಿಕೊಳ್ಳಲು ಒಂದು ದಶಕಕ್ಕೂ ಹೆಚ್ಚು ಸಮಯ ತೆಗೆದುಕೊಂಡರು. ಅನೇಕ ಅವಮಾನಗಳು ಮತ್ತು ನಿರಾಕರಣೆಗಳ ಹೊರತಾಗಿಯೂ, ಸಿದ್ದಿಕಿ ನಟನೆಯನ್ನು … Continue reading ಒಂದು ಕಾಲದಲ್ಲಿ ಕೊತ್ತಂಬರಿ ಸೊಪ್ಪು ಮಾರುತ್ತಿದ್ದ ವ್ಯಕ್ತಿ ಈಗ ಬಾಲಿವುಡ್ ಸ್ಟಾರ್ ನಟ..!
Copy and paste this URL into your WordPress site to embed
Copy and paste this code into your site to embed