ಮೈಸೂರು:- ವಿವಾಹಿತ ಮಹಿಳೆಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ಜರುಗಿದೆ.
ಮಹಿಳೆಯರೇ ಸೀರೆ ಉಟ್ಟಾಗ ನಿಮ್ಮ ಬಾಡಿ ಸ್ಟ್ರಕ್ಚರ್ ಚೆನ್ನಾಗಿ ಕಾಣಬೇಕಾ? ಹಾಗಿದ್ರೆ ಹೀಗೆ ಮಾಡಿ…!
ರಾಜೇಶ್(32) ಕೊಲೆ ಆದ ವ್ಯಕ್ತಿ ಎನ್ನಲಾಗಿದೆ. ಪ್ರೇಮಾ ಎಂಬ ವಿವಾಹಿತ ಮಹಿಳೆಗೆ ಮೃತ ರಾಜೇಶ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಹೀಗಾಗಿ ಪ್ರೇಮಾ ಹಾಗೂ ಆಕೆಯ ಸಹೋದರ ಶಿವು ಇಬ್ಬರೂ ಸೇರಿಕೊಂಡು ಕೃತ್ಯ ಎಸಗಿದ್ದು ಪೊಲೀಸರು ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. 15 ವರ್ಷದ ಹಿಂದೆ ಪ್ರೇಮಾಗೆ ಮದುವೆ ಆಗಿತ್ತು. ಮೈಸೂರಿನ ಕ್ಯಾತಮಾರನಹಳ್ಳಿಯ ನಿವಾಸಿಯಾಗಿರುವ ಪ್ರೇಮಾ ನಂಜನಗೂಡಿನ ಶ್ರೀರಾಂಪುರ ನಿವಾಸಿ ಜೊತೆ ಮದುವೆ ಮಾಡಿಕೊಂಡಿದ್ದರು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ವೇಳೆ ಪ್ರೇಮಾ ಪತಿಯ ಸ್ನೇಹಿತ ರಾಜೇಶ್ ಪರಿಚಯ ಆಗಿತ್ತು
ಪರಿಚಯ ಸಲುಗೆಯಾಗಿ ಇಬ್ಬರು ಆತ್ಮೀಯವಾಗಿದ್ದರು. ಕೆಲ ದಿನಗಳ ಬಳಿಕ ಇಬ್ಬರ ನಡುವೆ ಭಿನ್ನಾಭಿಪ್ರಾಯ ಆಗಿತ್ತು. ರಾಜೇಶ್, ಪ್ರೇಮಾಗೆ ಬ್ಲ್ಯಾಕ್ಮೇಲ್ ಮಾಡಿ ಬೆದರಿಸುತ್ತಿದ್ದ. ಇದರಿಂದ ಬೇಸತ್ತು ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾ
![](https://ainlivenews.com/wp-content/uploads/2024/01/Ad-Banner-copy-scaled.jpg)