Breaking News: ವಿವಾಹಿತ ಮಹಿಳೆಗೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿ ಕೊಲೆ…!

ಮೈಸೂರು:- ವಿವಾಹಿತ ಮಹಿಳೆಗೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ಜರುಗಿದೆ. ಮಹಿಳೆಯರೇ ಸೀರೆ ಉಟ್ಟಾಗ ನಿಮ್ಮ ಬಾಡಿ ಸ್ಟ್ರಕ್ಚರ್ ಚೆನ್ನಾಗಿ ಕಾಣಬೇಕಾ? ಹಾಗಿದ್ರೆ ಹೀಗೆ ಮಾಡಿ…! ರಾಜೇಶ್​(32) ಕೊಲೆ ಆದ ವ್ಯಕ್ತಿ ಎನ್ನಲಾಗಿದೆ. ಪ್ರೇಮಾ ಎಂಬ ವಿವಾಹಿತ ಮಹಿಳೆಗೆ ಮೃತ ರಾಜೇಶ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಹೀಗಾಗಿ ಪ್ರೇಮಾ ಹಾಗೂ ಆಕೆಯ ಸಹೋದರ ಶಿವು ಇಬ್ಬರೂ ಸೇರಿಕೊಂಡು ಕೃತ್ಯ ಎಸಗಿದ್ದು ಪೊಲೀಸರು ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. 15 ವರ್ಷದ ಹಿಂದೆ … Continue reading Breaking News: ವಿವಾಹಿತ ಮಹಿಳೆಗೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿ ಕೊಲೆ…!