Sucide Case: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ; ಮಕ್ಕಳು ಅನಾಥ!

ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಊರ ಹೊರಗಿನ ಮರವೊಂದಕ್ಕೆ ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ತಾಲೂಕಿನ ಕಲ್ವಮಂಜಲಿ ಗ್ರಾಮದಲ್ಲಿಆತ್ಮಹತ್ಯೆಗೆ ಶರಣಾಗಿದ್ದಾರೆ. ಅನ್ಯೋನ್ಯವಾಗಿದ್ದ ಕುಟುಂಬಕ್ಕೆ ದಿಢೀರ್​ ಏನಾಯ್ತು ಎಂದು ಬಂದಿದ್ದವರು ತಾವೇ ಪ್ರಶ್ನೆ ಮಾಡಿಕೊಳ್ಳುತ್ತಿದ್ದರು. ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಸಿರು ಮಾರ್ಗ ಶೀಘ್ರ ವಿಸ್ತರಣೆ, ಸದ್ಯದಲ್ಲೇ ನಾಗಸಂದ್ರ – ಮಾದಾವರ ನಡುವೆ ಸಂಚಾರ ಲಕ್ಷ್ಮಣ್​ ಹಾಗೂ ಮಾಲಶ್ರೀ ಕಳೆದ ಹದಿಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಯಿಂದ ಸಂಸಾರ ಮಾಡುತ್ತಿದ್ದ ಅವರಿಗೆ ಒಂದು ಹೆಣ್ಣು ಒಂದು ಗಂಡು ಮಕ್ಕಳಿದ್ದರು. ಪ್ರೀತಿಸಿ ಮದುವೆಯಾಗಿದ್ದ … Continue reading Sucide Case: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ; ಮಕ್ಕಳು ಅನಾಥ!