ಚಾಮರಾಜನಗರ: ಬರ ಪರಿಸ್ಥಿತಿ ನಿರ್ವಹಣಾ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಚತೆಯಲ್ಲಿ ಸಭೆ ಏರ್ಪಡಿಸಲಾಗಿದೆ. ಜಿಲ್ಲಾ ವಿಪತ್ತು ಪ್ರಾಧಿಕಾರದವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸಭೆಯಾಗಿದ್ದು, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ನಿರ್ವಹಣಾ ಕುರಿತು ಪ್ರಗತಿ ಪರಿಶೀಲನಾ ಸಭೆಯಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಬರದ ಬಗ್ಗೆ ಪಟ್ಟಿ ವಿವರ ಹಾಗೂ ಮಾಹಿತಿ ನೀಡಿದ ಸರ್ಕಾರಿ ಅಧಿಕಾರಿಗಳು, ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯ ಸಂದರ್ಭದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸಪಿ ಜಿ.ಪಂ.ಸಿ.ಇ.ಓ ಆನಂದ ಪ್ರಕಾಶ ಮೀನಾ ಬಿ.ಆರ್.ಟಿ. ದೀಪಾ ಕಾಂಟ್ರ್ಯಾಕ್ಟರ್ ಡಿಸಿಎಫ ಸಂತೋಷ್ ಎಸಿ ಮಹೇಶ್ ತಜಸೀಲ್ದಾರ್ ಮಂಜುಳಾ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು..