ಕಾಸ್ಮೆಟಿಕ್ ಸರ್ಜರಿ ವೇಳೆ ಎಡವಟ್ಟು: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು!

ದಕ್ಷಿಣ ಕನ್ನಡ:– ಕಾಸ್ಮೆಟಿಕ್ ಸರ್ಜರಿ ವೇಳೆ ಎಡವಟ್ಟು ಆಗಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್​ನಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಜರುಗಿದೆ. Dharavada: ಹಳ್ಳಿ ಹುಡುಗಿ ಜಯಶ್ರೀ ತಳವಾರ ಉಡಿಗೆ ಒಂಬತ್ತು ಚಿನ್ನದ ಪದಕ! 32 ವರ್ಷದ ಮೊಹ್ಮದ್ ಮಾಝಿನ್ ಮೃತ ರ್ದುದೈವಿ ಎನ್ನಲಾಗಿದೆ. ಉಳ್ಳಾಲದ ಅಕ್ಕರೆಕೆರೆ ನಿವಾಸಿಯಾದ ಮೊಹಮ್ಮದ್ ಮಾಝಿನ್, ತನ್ನ‌ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್ ವೆಲ್​ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ … Continue reading ಕಾಸ್ಮೆಟಿಕ್ ಸರ್ಜರಿ ವೇಳೆ ಎಡವಟ್ಟು: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು!