Hubballi: ಆಂಬುಲೆನ್ಸ್‌ನಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ತಾಯಿ!

ಹುಬ್ಬಳ್ಳಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಆಂಬುಲೆನ್ಸ್‌ನಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಘಟನೆ ಇಂದು ನಡೆದಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ದೇವನೂರು ಗ್ರಾಮದ ಅಕ್ಕಮಹಾದೇವಿ ಗೋಡಿ ಎಂಬುವವರಿಗೆ ಬುಧವಾರ ನಸುಕಿನಲ್ಲಿ ಹೆರಿಗೆ ನೋವು ಕಾಣಿಸಿದೆ, ತಕ್ಷಣ ಕುಟುಂಬಸ್ಥರು ಆಂಬುಲೆನ್ಸ್ ಕರೆ ಮಾಡಿದ್ದಾರೆ. ಸಿದ್ದಾರ್ಥ ಟ್ರಸ್ಟ್ ವಿವಾದ: CM ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ!? ಕುಂದಗೋಳ ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸ್‌ ದೇವನೂರು ಗ್ರಾಮಕ್ಕೆ ಆಗಮಿಸಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆ ತರುವ ವೇಳೆ ಹೆರಿಗೆ … Continue reading Hubballi: ಆಂಬುಲೆನ್ಸ್‌ನಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ತಾಯಿ!