ತಾನೇ ಹೆತ್ತ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದ ತಾಯಿ: ಕರುಳು ಚುರ್ ಅನ್ನಿಸುವ ಸ್ಟೋರಿ!

ವಿಜಯಪುರ:– ವಿಜಯಪುರದ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ತಾಯಿಯೊಬ್ಬಳು 4 ಮಕ್ಕಳನ್ನು ಕಾಲುವೆಗೆ ಎಸೆದು ತಾನೂ ಜೀವ ಬಿಡಲು ಯತ್ನಿಸಿದ ದಾರುಣ ಘಟನೆ ಜರುಗಿದೆ. ದುಬೈ ಕಾರ್ ರೇಸ್ ಗೆದ್ದು ತ್ರಿವರ್ಣ ಧ್ವಜ ಹಾರಿಸಿದ ನಟ ಅಜಿತ್ 5 ವರ್ಷದ ತನು ನಿಂಗರಾಜ‌ ಭಜಂತ್ರಿ, 3 ವರ್ಷದ ರಕ್ಷಾ ಭಜಂತ್ರಿ, 2 ವರ್ಷ 13 ತಿಂಗಳ ಹಸೇನ್ ನಿಂಗರಾಜ ಭಜಂತ್ರಿ ಮೃತ ಮಕ್ಕಳು ಎಂದು ಗುರುತಿಸಲಾಗಿದೆ. ಮೃತರು ಕೊಲ್ಹಾರ ತಾಲೂಕಿನ ತೆಲಗಿ … Continue reading ತಾನೇ ಹೆತ್ತ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದ ತಾಯಿ: ಕರುಳು ಚುರ್ ಅನ್ನಿಸುವ ಸ್ಟೋರಿ!