ಮೆಟ್ರೋ ಪ್ರಯಾಣಿಕರೇ ನೀವು ನೋಡಲೇಬೇಕಾದ ಸ್ಟೋರಿ: ಇಂದಿನಿಂದ 3 ದಿನ ಈ ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ!

ಬೆಂಗಳೂರು:- ಇಂದಿನಿಂದ ಮೂರು ದಿನ ಹಸಿರು ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇಂದಿನಿಂದ ಆ.15ರವರೆಗೆ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಿಲ್ದಾಣಗಳ ನಡುವೆ ಮೆಟ್ರೋ ವ್ಯತ್ಯಯವಾಗಲಿದೆ. ಆಗಸ್ಟ್ 13ರಂದು ರಾತ್ರಿ 11ರ ಬದಲು ರಾತ್ರಿ 10 ಗಂಟೆವರೆಗೆ ಮೆಟ್ರೋ ಸಂಚಾರ ಸೇವೆ ಇರಲಿದೆ. ಇನ್ನು ಆ.14ರಂದು ಬೆಳಗ್ಗೆ 5ರ ಬದಲು 6 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. Hubballi: ಚಿನ್ಮಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ತಿರಂಗಾ ಯಾತ್ರೆ! ಆಗಸ್ಟ್ 14 ಮತ್ತು 15 ರಂದು … Continue reading ಮೆಟ್ರೋ ಪ್ರಯಾಣಿಕರೇ ನೀವು ನೋಡಲೇಬೇಕಾದ ಸ್ಟೋರಿ: ಇಂದಿನಿಂದ 3 ದಿನ ಈ ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ!