ಕ್ರಿಕೆಟ್ ಪ್ರಿಯರು ನೋಡಲೇಬೇಕಾದ ಸ್ಟೋರಿ: ಪ್ರಮುಖ ಪಂದ್ಯ ಬೆಂಗಳೂರಿಗೆ ಶಿಫ್ಟ್!
ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಸೆಪ್ಟೆಂಬರ್ 5 ರಂದು ಪ್ರಾರಂಭವಾಗಲಿರುವ ದುಲೀಪ್ ಟ್ರೋಫಿಯ ಆರಂಭಿಕ ಪಂದ್ಯಗಳಲ್ಲಿ ಒಂದನ್ನು ಅನಂತಪುರದಿಂದ ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ದುಲೀಪ್ ಟ್ರೋಫಿಯನ್ನು ಸೆಪ್ಟೆಂಬರ್ 5 ರಂದು ಆಂಧ್ರಪ್ರದೇಶದ ಅನಂತಪುರದಲ್ಲಿ ಎರಡು ಸೆಟ್‌ಗಳ ಮೊದಲ ಸುತ್ತಿನ ಪಂದ್ಯಗಳೊಂದಿಗೆ ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಈಗ ಆ ಪಂದ್ಯಗಳಲ್ಲಿ ಒಂದನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂಗೆ ಸ್ಥಳಾಂತರಿಸಲಾಗಿದೆ. ಅನಂತಪುರವು ಬೆಂಗಳೂರಿನಿಂದ ಸರಿಸುಮಾರು 230 ಕಿಮೀ ದೂರದಲ್ಲಿದೆ. ಈ ನಗರ ವಿಮಾನ ಸಂಪರ್ಕ … Continue reading ಕ್ರಿಕೆಟ್ ಪ್ರಿಯರು ನೋಡಲೇಬೇಕಾದ ಸ್ಟೋರಿ: ಪ್ರಮುಖ ಪಂದ್ಯ ಬೆಂಗಳೂರಿಗೆ ಶಿಫ್ಟ್!
Copy and paste this URL into your WordPress site to embed
Copy and paste this code into your site to embed