Shankh Air: ಭಾರತದಲ್ಲಿ ಪಾದಾರ್ಪಣೆ ಮಾಡಿದೆ ಹೊಸ ಏರ್ʼಲೈನ್ಸ್ ಸಂಸ್ಥೆ..! ಯಾವುದು ಗೊತ್ತಾ..?

ಲಕ್ನೋ: ಶಂಖ್ ಏರ್ ಎಂಬ ಹೊಸ ವಿಮಾನಯಾನ ಸಂಸ್ಥೆ ಗಗನಕ್ಕೇರಲು ಸಿದ್ಧವಾಗಿದ್ದು, ಇದು ಉತ್ತರ ಪ್ರದೇಶದ ಮೊದಲ ವಿಮಾನಯಾನ ಸಂಸ್ಥೆಯಾಗಿದೆ. ಶಂಖ್ ಏರ್ ವಿಮಾನಯಾನ ಸಂಸ್ಥೆಯು ನಾಗರಿಕ ವಿಮಾನಯಾನ ಸಚಿವಾಲಯದಿಂದ ಅನುಮೋದನೆ ಪಡೆದುಕೊಂಡಿದ್ದು, ಭಾರತದ ವಾಯುಯಾನ ಕ್ಷೇತ್ರದಲ್ಲಿ ಹೊಸ ಪ್ರವೇಶಕ್ಕಾಗಿ ಸಜ್ಜಾಗಿದೆ. ಈ ಮೂಲಕ ಚೊಚ್ಚಲ ಹೆಜ್ಜೆಯನ್ನು ಇಡಲು ಶಂಖ್ ವಿಮಾನಯಾನ ಸಂಸ್ಥೆ ಸಿದ್ಧವಾಗಿದೆ. ಇದು ಉತ್ತರಪ್ರದೇಶದ ಲಕ್ನೋ ಮತ್ತು ನೋಯ್ಡಾದಲ್ಲಿ ಕೇಂದ್ರಗಳನ್ನು ಹೊಂದಿದೆ. ಶಂಖ್ ಏರ್ ಇದು ಭಾರತದ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ. ಜೊತೆಗೆ ಅಂತರರಾಜ್ಯಗಳಿಗೂ ಸೇವೆ … Continue reading Shankh Air: ಭಾರತದಲ್ಲಿ ಪಾದಾರ್ಪಣೆ ಮಾಡಿದೆ ಹೊಸ ಏರ್ʼಲೈನ್ಸ್ ಸಂಸ್ಥೆ..! ಯಾವುದು ಗೊತ್ತಾ..?