ತೆರಿಗೆ ಬಾಕಿ ವಸೂಲಿಗೆ ಸರ್ಕಾರದಿಂದ ನೂತನ ಪ್ಲ್ಯಾನ್..! ಏನದು ಗೊತ್ತಾ!?

ಬೆಂಗಳೂರು:- ಬಾಕಿ ತೆರಿಗೆ ವಸೂಲಿ ಮಾಡಲು ಸ್ವಸಹಾಯ ಸಂಘಗಳ ಮೊರೆ ಹೋಗಿರುವ ಸರ್ಕಾರ, ರಾಜ್ಯದ ಎನ್​ಜಿಒಗಳು, ಸ್ವಸಹಾಯ ಸಂಘಗಳ ಮೂಲಕ ತೆರಿಗೆ ಬಾಕಿ ವಸೂಲಿ ಮಾಡಿಸಲು ಸಜ್ಜಾಗಿದೆ. ಸದ್ಯ ಪಾಲಿಕೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಂದ ಆಸ್ತಿ ತೆರಿಗೆ ಒಟ್ಟು 1,860.17 ಕೋಟಿ ರೂ. ಬಾಕಿ ಇದೆ. ಇದನ್ನ ವಸೂಲಿ ಮಾಡಲು ಮುಂದಾಗಿರುವ ಸರ್ಕಾರ, ಬಾಕಿ ವಸೂಲಿ ಜವಬ್ದಾರಿಯನ್ನು ಸ್ವಸಹಾಯ ಸಂಘಗಳು ಹಾಗೂ ಎನ್​​ಜಿಒಗಳಿಗೆ ವಹಿಸಲು ಸಜ್ಜಾಗಿದೆ. ಇದಕ್ಕೆ ಪ್ರತಿಯಾಗಿ ಸ್ವಸಹಾಯ ಸಂಘಗಳಿಗೆ ವಸೂಲಿಯಾದ ಹಣದ ಶೇಕಡ … Continue reading ತೆರಿಗೆ ಬಾಕಿ ವಸೂಲಿಗೆ ಸರ್ಕಾರದಿಂದ ನೂತನ ಪ್ಲ್ಯಾನ್..! ಏನದು ಗೊತ್ತಾ!?