Breaking: ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ಜೋಡಿ ಸೂಸೈಡ್..!? ಕಾರಣ ಇಲ್ಲಿದೆ!

ವಿಜಯಪುರ:- ವಿಜಯಪುರದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ಜೋಡಿ ನೇಣಿಗೆ ಶರಣಾಗಿದ್ದಾರೆ. ನೆನಪಿಡಿ.. ಅಪ್ಪಿತಪ್ಪಿಯೂ ಊಟದ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡದಿರಿ..! 30 ವರ್ಷದ ಮನೋಜ್ ಕುಮಾರ್ ಪೋಳ , 23 ವರ್ಷದ ರಾಖಿ ನೇಣಿಗೆ ಶರಣಾದ ದಂಪತಿ ಎನ್ನಲಾಗಿದೆ. ವಿಜಯಪುರ ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕಳೆದ 4 ತಿಂಗಳ ಹಿಂದೆ ಜೋಡಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಸೋಮವಾರ … Continue reading Breaking: ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ಜೋಡಿ ಸೂಸೈಡ್..!? ಕಾರಣ ಇಲ್ಲಿದೆ!