ಹುಬ್ಬಳ್ಳಿ :- ಇಲ್ಲಿನ ಕಿಮ್ಸ್ನಲ್ಲಿ ರೋಗಿಯೊಬ್ಬ ಹುಚ್ಚಾಟ ಮೆರೆದಿದ್ದ, ಬೆಡ್ಗೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ.
ಈ ವೇಳೆ ರಕ್ಷಣೆಗೆ ಬಂದ ಭದ್ರತಾ ಸಿಬ್ಬಂದಿ ಯಲ್ಲಪ್ಪ ಅಣ್ಣಿಗೇರಿ ಎಂಬುವವರಿಗೂ ಕತ್ತರಿಯಿಂದ ಇರಿದಿದ್ದಾನೆ. ಇನ್ನು ಇತ ಕ್ರೇನ್ನಿಂದ ಬಿದ್ದು ಗಾಯಗೊಂಡು ಕಿಮ್ಸ್ ಎಮರ್ಜೆನ್ಸಿ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇತನ ಹುಚ್ಚಾಟದಿಂದ ಕಿಮ್ಸ್ ಸಿಬ್ಬಂದಿ, ರೋಗಿಯನ್ನು ಬೆಡ್ಗೆ ಕಟ್ಟಿಹಾಕಿದ್ದಾರೆ ಎನ್ನಲಾಗಿದೆ.