ಸ್ನೇಹಿತರೊಂದಿಗೆ ಖುಷಿಯಲ್ಲಿದ್ದ ವ್ಯಕ್ತಿಗೆ ಹೃದಯಾಘಾತ: ಸ್ಥಳದಲ್ಲೇ ಸಾವು!

ರೇವಾ:- ಸ್ನೇಹಿತರೊಂದಿಗೆ ಖುಷಿಯಲ್ಲಿದ್ದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಜರುಗಿದೆ. ಉಪಚುನಾವಣೆ: 3 ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ- ಬೈರತಿ ಬಸವರಾಜ್! ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಹರಟೆ ಹೊಡೆಯುತ್ತಾ ಕುಳಿತಿದ್ದಾಗ ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದ್ದಕ್ಕಿದ್ದಂತೆ ಪ್ರಕಾಶ್ ಎಂಬ ಯುವಕನಿಗೆ ಎದೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿತು. ಆಗ ಕುರ್ಚಿಯಿಂದ ಕೆಳಗೆ ಬಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರೊಳಗೆ ಹೃದಯಾಘಾತದಿಂದ … Continue reading ಸ್ನೇಹಿತರೊಂದಿಗೆ ಖುಷಿಯಲ್ಲಿದ್ದ ವ್ಯಕ್ತಿಗೆ ಹೃದಯಾಘಾತ: ಸ್ಥಳದಲ್ಲೇ ಸಾವು!