Mandya: ನೋಡ ನೋಡ್ತಿದ್ದಂತೆ ಕಾವೇರಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ!

ಮಂಡ್ಯ:- ನೋಡ ನೋಡ್ತಿದ್ದಂತೆ ನೀರಿನಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿಯ ಕಾವೇರಿ ನದಿಯಲ್ಲಿ ನಡೆದಿದೆ. RCB ತಂಡದಿಂದ ಡುಪ್ಲೆಸಿಸ್ ಔಟ್, KL ರಾಹುಲ್ ಇನ್: ಕನ್ನಡಿಗನ ಎಂಟ್ರಿಗೆ ಫ್ಯಾನ್ಸ್ ಖುಷ್! ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆ ಆಗಿದೆ. ಸ್ಥಳಕ್ಕೆ ಹಲಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯದಿಂದ ಅಧಿಕ ಪ್ರಮಾಣದ ನೀರನ್ನ ನದಿಗೆ ಬಿಡಲಾಗಿದ್ದು, ಹೊಗೆನಕಲ್ … Continue reading Mandya: ನೋಡ ನೋಡ್ತಿದ್ದಂತೆ ಕಾವೇರಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ!