ವೃದ್ಧನ ಶ್ವಾಸನಾಳದಲ್ಲಿ ಸಿಲುಕಿದ ಅಡಿಕೆ ತುಂಡು: ಕೇವಲ 7 ನಿಮಿಷದಲ್ಲಿ ಮುಗಿದ ಶಸ್ತ್ರ ಚಿಕಿತ್ಸೆ!

ಬೆಂಗಳೂರು : ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದ. ಅಡಿಕೆ ತುಂಡುಗಳನ್ನು ಕ್ರಯೋ ಪ್ರೋಬ್ ಎಂಬ ಅತ್ಯಾಧುನಿಕ ಉಪಕರಣ ಬಳಸಿ ಕೇವಲ 7 ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆಯಲಾಗಿದೆ. ಕ್ರಯೋ ಪ್ರೋಬ್ ಬಳಕೆ ಮಾಡದೇ ಇದ್ದಿದ್ದರೆ ಈ ಚಿಕಿತ್ಸೆಗೆ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ತಗಲುತ್ತಿತ್ತು. 81 ವರ್ಷದ ವೃದ್ದನಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಹಾಗೂ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಮಧ್ಯ ರಾತ್ರಿ ಬೇರೆ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಅಲ್ಲಿ ಹೃದಯಕ್ಕೆ … Continue reading ವೃದ್ಧನ ಶ್ವಾಸನಾಳದಲ್ಲಿ ಸಿಲುಕಿದ ಅಡಿಕೆ ತುಂಡು: ಕೇವಲ 7 ನಿಮಿಷದಲ್ಲಿ ಮುಗಿದ ಶಸ್ತ್ರ ಚಿಕಿತ್ಸೆ!