ಸಿನಿಮೀಯಾ ಶೈಲಿಯಲ್ಲಿ ಕಳ್ಳನನ್ನು ಹಿಡಿದ ಪೊಲೀಸ್ ಪೇದೆ!

ತುಮಕೂರು:- ಸಿನಿಮೀಯಾ ಶೈಲಿಯಲ್ಲಿ ಕಳ್ಳನನ್ನು ಪೊಲೀಸ್ ಪೆದೆಯೊಬ್ಬರು ಹಿಡಿದ ಘಟನೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಕಳ್ಳನನ್ನು ಹಿಡಿಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ನನ್ನಲ್ಲಿ ಶಕ್ತಿ ಕುಗ್ಗಿದೆ: ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್     ಮಂಜೇಶ್@420 ಮಂಜ @ಹೊಟ್ಟೆ ಮಂಜ ಪೊಲೀಸ್ ಕೈಗೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ. ಕೊರಟಗೆರೆ ಪೊಲೀಸ್ ಠಾಣೆಯ ಪೇದೆ ದೊಡ್ಡಲಿಂಗಯ್ಯ … Continue reading ಸಿನಿಮೀಯಾ ಶೈಲಿಯಲ್ಲಿ ಕಳ್ಳನನ್ನು ಹಿಡಿದ ಪೊಲೀಸ್ ಪೇದೆ!