ಬೆಂಗಳೂರಿನ ಜನಪ್ರಿಯ ಹೋಟೆಲ್​ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ!

ಬೆಂಗಳೂರು:- ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಆರು ತಿಂಗಳ ಹಿಂದೆಯೂ ಹೊಟೇಲ್ ಓಟೇರಾಗೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ವಿದ್ಯುತ್ ಬಿಲ್‌ ಪಾವತಿಸದಿದ್ದರೆ ಕರೆಂಟ್ ಕಟ್​​: ಅಕ್ಟೋಬರ್ 1ರಿಂದಲೇ ನಿಯಮ ಜಾರಿ! ಇದೀಗ ಮತ್ತೆ ಬಾಂಬ್ ಇಟ್ಟು ಹೊಟೇಲ್ ಸ್ಪೋಟಿಸುವುದಾಗಿ ಈ ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಈ ಮೂಲಕ ಒಂದೇ ದಿನ ಎರಡು ನಗರದ ಎರಡು ಪ್ರತಿಷ್ಠಿತ ಹೋಟೆಲ್​ಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಸ್ಥಳಕ್ಕೆ … Continue reading ಬೆಂಗಳೂರಿನ ಜನಪ್ರಿಯ ಹೋಟೆಲ್​ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ!