ಕಂಪ್ಲಿ ತಾಲೂಕಿನಲ್ಲಿ 100% ಫಲಿತಾಂಶ ಪಡೆದ ನಿವೇದಿತ ಆಂಗ್ಲ ಮಾಧ್ಯಮ ಶಾಲೆ!

ಕಂಪ್ಲಿ:- ಪಟ್ಟಣದ ನಿವೇದಿತ ಆಂಗ್ಲ ಮಾಧ್ಯಮ ಶಾಲೆಯು ಉತ್ತಮ ಸಾಧನೆಯೊಂದಿಗೆ ಹತ್ತನೇ ತರಗತಿಯಲ್ಲಿ ಶೇಕಡಾ 100% ಫಲಿತಾಂಶ ಪಡೆದಿದೆ. ಪ್ರಸಕ್ತ ಶೈಕ್ಷಣಿಕ 2023-24ನೇ ಸಾಲಿನ 10ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ಕಂಪ್ಲಿ ಭಾಗದಲ್ಲಿ ಭಾರೀ ಸದ್ದು ಮಾಡುತ್ತಿರುವ ನಿವೇದಿತ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ 100 ರಷ್ಟು ಫಲಿತಾಂಶದೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ಶೈಕ್ಷಣಿಕ ವರ್ಷದಲ್ಲಿ ನಿವೇದಿತ ಆಂಗ್ಲ ಮಾಧ್ಯಮ ಶಾಲೆಯು ಉತ್ತಮ ಸಾಧನೆ ಮಾಡಿ ಹತ್ತನೇ ತರಗತಿಯಲ್ಲಿ ಸತತ 7ನೇ ವರ್ಷವೂ ಕೂಡ … Continue reading ಕಂಪ್ಲಿ ತಾಲೂಕಿನಲ್ಲಿ 100% ಫಲಿತಾಂಶ ಪಡೆದ ನಿವೇದಿತ ಆಂಗ್ಲ ಮಾಧ್ಯಮ ಶಾಲೆ!