Bengaluru: ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್ ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮ !

ಬೆಂಗಳೂರು:– ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್​ವೊಂದು ಬೆಂಕಿಗೆ ಅಹುತಿಯಾದ ಘಟನೆ ಬೆಂಗಳೂರಿನ ಕೆಂಪೇಗೌಡ ಬಸ್​ ನಿಲ್ದಾಣದ ಸಮೀಪ ಜರುಗಿದ್ದು, ಭಾರಿ ದುರಂತವೊಂದು ತಪ್ಪಿದೆ. ಮಕ್ಕಳ ಅಶ್ಲೀಲ ವಿಡಿಯೋ ಶೇರ್ ಮಾಡುತ್ತಿದ್ದ ವಿಕೃತ ಕಾಮಿ ಅರೆಸ್ಟ್! ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಪಾಯದ ವರದಿ ಆಗಿಲ್ಲ. ಜೆ.ಕೆ ಕನೆಕ್ಟ್ ಎಂಬ ಖಾಸಗಿ ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ತಾಂತ್ರಿಕ ಕಾರಣದಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಉಪ್ಪಾರಪೇಟೆ … Continue reading Bengaluru: ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್ ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮ !