ಹುಬ್ಬಳ್ಳಿ: ಕನಕದಾಸ ಜಯಂತಿ ಅಂಗವಾಗಿ ಹುಬ್ಬಳ್ಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಟೌನ್ ಹಾಲ್ ವರೆಗೆ ಮೆರವಣಿಗೆ ನಡೆಸಲಾಯಿತು. ಕನಕದಾಸರ ಬೃಹತ್ ಭಾವಚಿತ್ರದೊಂದಿಗೆ ಸಾಗಿದ ಮೆರವಣಿಗೆ ಆಗಿದ್ದು, ಹಿಳೆಯರಿಂದ ಕುಂಭ ಮೇಳ, ಪುರುಷರ ಡೊಳ್ಳು ಕುಣಿತ ಗಮನ ಸೆಲೆಯಿತು.
ಕನಕದಾಸ ನೈರುತ್ಯ ರೈಲ್ವೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕನಕದಾಸ ಜಯಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಟೌನ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮವಾಗಿದ್ದು, ನೂರಾರು ಕುರುಬ ಸಮಾಜದವರು ಮೆರವಣಿಗೆಯಲ್ಲಿ ಭಾಗಿಯಾದರು.