ಬಿಳಿಗಿರಿರಂಗನ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೂಸೈಡ್..!

ಚಾಮರಾಜನಗರ:- ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಜಿಗಿದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. IND V/S PAK: ಈ ಕಾರಣದಿಂದಲೇ ನಮಗೆ ಸೋಲಾಯ್ತು… ಭಾರತ ವಿರುದ್ಧದ ಸೋಲಿಗೆ ಪಾಕ್ ನಾಯಕ ದೂರಿದ್ದು ಯಾರನ್ನ!? ಮಹದೇವನಾಯಕ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಬೆಟ್ಟದ ಕಡಿದಾದ ಜಾಗದಲ್ಲಿ ಸಿಲುಕಿದ್ದ ಮಹದೇವನಾಯಕ ಅವರ ಶವವನ್ನು ಶನಿವಾರ ಡ್ರೋನ್ ಬಳಸಿ ಪತ್ತೆ ಮಾಡಲಾಗಿದೆ. ಮಹದೇವನಾಯಕ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಕವಲಂದೆ ಕುಂಬಾರಹಳ್ಳಿಯ ರಿಯಲ್ … Continue reading ಬಿಳಿಗಿರಿರಂಗನ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೂಸೈಡ್..!