ಬೆಂಗೇರಿ ಕೊಳಗೇರಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸುವಂತೆ ಸಚಿವರಿಗೆ ಮನವಿ
ಹುಬ್ಬಳ್ಳಿ : ಹಲವು ವರ್ಷಗಳಿಂದ ಹಕ್ಕು ಪತ್ರ ಪಡೆಯುವಲ್ಲಿ ವಿಫಲವಾಗಿ ನಿರಂತರವಾಗಿ ಹೋರಾಟ ಮಾಡುತ್ತಿರುವ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಬೆಂಗೆರಿ ಗ್ರಾಮದ ಖಾದಿ ಗ್ರಾಮೋದ್ಯೋಗ ಹತ್ತಿರ ಇರುವ ಕೆರಿವಂಡಿ ಕೊಳೆಗೇರಿ ಪ್ರದೇಶದ ಜನರ ಸಮಸ್ಯೆಗೆ ಪರಿಹಾರ ನೀಡುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ಕಾಂಗ್ರೆಸ್ ಯುವ ಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿಮಠ ಮನವಿ ಮಾಡಿದರು. ಇಂದು ಹುಬ್ಬಳ್ಳಿಗೆ ಸಚಿವರು ಆಗಮಿಸಿದ ವೇಳೆ ಅವರನ್ನು ಭೇಟಿ ಮಾಡಿ ಹಲವು ವರ್ಷಗಳಿಂದ … Continue reading ಬೆಂಗೇರಿ ಕೊಳಗೇರಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸುವಂತೆ ಸಚಿವರಿಗೆ ಮನವಿ
Copy and paste this URL into your WordPress site to embed
Copy and paste this code into your site to embed