ಕೃಷಿ ಹೊಂಡದಲ್ಲಿ ಈಜಲು ಹೋಗಿ ಶಾಲಾ ಬಾಲಕ ಸಾವು

ಬೆಂಗಳೂರು ಗ್ರಾಮಾಂತರ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಶಾಲಾ ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದಿದೆ.ಗ್ರಾಮದ ರಾಜು ಎಂಬುವವರ ಮಗನಾದ ನಾಗೇಶ್(14) ಮೃತ ದುರ್ದೈವಿ. ಶಾಲೆ ಮುಗಿದ ನಂತರ ಬಿಸಿಲಿನ ತಾಪಕ್ಕೆ ಮೂರು ಜನ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಾಡಲು ಹೋಗಿದ್ದಾನೆ. ಮೂರು ಮಂದಿಯಲ್ಲಿ ನಾಗೇಶ್  ನೇರವಾಗಿ ನೀರಿಗೆ ಇಳಿದಿದ್ದಾನೆ. ಈಜು ಬಾರದ ಹಿನ್ನೆಲೆ‌ ನೀರಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.  ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೃಷಿ … Continue reading ಕೃಷಿ ಹೊಂಡದಲ್ಲಿ ಈಜಲು ಹೋಗಿ ಶಾಲಾ ಬಾಲಕ ಸಾವು