ವರ್ಷಾಂತ್ಯದಲ್ಲಿ ಚಿನ್ನ ಖರೀದಿ ಮಾಡೋಣ ಎಂದುಕೊಂಡವರಿಗೆ ಇದು ಭಾರಿ ನಿರಾಸೆ ತರಿಸುವ ವಿಚಾರವಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಚಿನ್ನ ದುಪ್ಪಟ್ಟು ಏರಿಕೆಯಾಗಿದೆ.
22 ಕ್ಯಾರೆಟ್ ಚಿನ್ನದ ದರ
ಇಂದು 1 ಗ್ರಾಂ ಚಿನ್ನದ ಬೆಲೆ 5,890 ರೂ. ಇದೆ. ನಿನ್ನೆ 5,850 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 40 ರೂ ಹೆಚ್ಚಾಗಿದೆ. 8 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 47,120 ರೂ. ನೀಡಬೇಕು. ನಿನ್ನೆ 46,800 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 320 ರೂ. ಏರಿಕೆಯಾಗಿದೆ. ಇಂದಿನ 10 ಗ್ರಾಂ ಚಿನ್ನದ ಬೆಲೆ 58,900 ಆಗಿದ್ದರೆ, ನಿನ್ನೆ 58,500 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 400 ರೂ. ಹೆಚ್ಚಾಗಿದೆ. 100 ಗ್ರಾಂ ಚಿನ್ನದ ಬೆಲೆ 5,89,000 ರೂ. ಇದೆ. ನಿನ್ನೆ 5,85,000 ರೂ. ಇದ್ದು 4,000 ಏರಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ದರ
1 ಗ್ರಾಂ 24 ಕ್ಯಾರೆಟ್ ಚಿನ್ನಕ್ಕೆ ಇಂದು 6,425 ರೂ ಇದೆ. ನಿನ್ನೆ 6,382 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 43 ರೂ ಹೆಚ್ಚಾಗಿದೆ. 8 ಗ್ರಾಂ ಚಿನ್ನಕ್ಕೆ ಇಂದು 51,400 ರೂ ನೀಡಬೇಕು. ನಿನ್ನೆ 51,056 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 344 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 64,250 ರೂ. ಕೊಡಬೇಕು. ನಿನ್ನೆ 63,820 ರೂ. ಇತ್ತು, ನಿನ್ನೆಗಿಂತ ಇಂದು 430 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 6,42,500 ರೂ ಇದೆ. ನಿನ್ನೆ 6,38,200 ರೂ. ಇದೆ. ಈ ದರಕ್ಕೆ ಹೋಲಿಸಿದರೆ 4,300 ರೂ. ಹೆಚ್ಚಾಗಿದೆ.
ಕರ್ನಾಟಕದಲ್ಲಿ ಇಂದಿನ ಚಿನ್ನದ ದರ
ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 58,900 ರೂ ಇದ್ದರೆ, 24 ಕ್ಯಾರೆಟ್ಗೆ 64,250 ರೂ. ಇದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇತ್ಯಾದಿ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.