ಅಕ್ಷಯ ತೃತೀಯ ದಿನದಂದು ಚಿನ್ನ-ಬೆಳ್ಳಿ ಖರೀದಿಸಬೇಕೆಂದವರಿಗೆ ಶಾಕ್ ಎದುರಾಗಿದ್ದು, ಗೋಲ್ಡ್ ದರ ಶೇ. 20ರಷ್ಟು ಹೆಚ್ಚಳವಾಗಿದೆ.
ಡೈಲಿ ವಾಲ್ನಟ್ಸ್ ತಿನ್ನೋದರಿಂದ ದೇಹಕ್ಕೆ ಸಿಗಲಿದೆ ಹಲವು ಬೆನಿಫಿಟ್..!
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,520 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 10ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 841 ರೂ