ಬೆಂಗಳೂರು: ಲೋಕಸಭೆ ಚುನಾವಣೆಯ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ ಇಂದು ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿಗೆ ಗುಡ್ ಬೈ ಹೇಳಿ ಕೈ ಹಿಡಿಯಲಿದ್ದಾರೆ.
Gruhalakshmi Yojane: ಮಹಿಳೆಯರಿಗೆ ಗುಡ್ನ್ಯೂಸ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್ ! – ಇಲ್ಲಿದೆ ಕಂಪ್ಲೀಟ್ ಮಾಹಿತಿ!
ಇಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ರಾಜಣ್ಣ ಸಮ್ಮುಖದಲ್ಲಿ ಇಂದು ಸೇರ್ಪಡೆ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಟಿಕೆಟ್ ಕೈತಪ್ಪಿತ್ತು ಕಾಂಗ್ರೆಸ್ ತೊರೆದು BJP ಸೇರಿದ್ದ ಮಾಜಿ ಸಂಸದ ಮುದ್ದಹನುಮೇಗೌಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಲ್ಲೂ ಟಿಕೆಟ್ ವಂಚಿತರಾಗಿದ್ರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ಕೈತಪ್ಪುವ ಭೀತಿ ಹೀಗಾಗಿ ಮತ್ತೆ ಕಾಂಗ್ರೆಸ್ಸಿನತ್ತ ಮುಖಮಾಡಿದ್ದಾರೆ.