MI V/s RCB: ಮುಂಬೈ ವಿರುದ್ಧದ ಪಂದ್ಯದಲ್ಲಿ ಬೆಂಗಳೂರು ತಂಡದಲ್ಲಿ ಮಹತ್ವದ ಬದಲಾವಣೆ!
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2024ರ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡಲಿದೆ. ಪಂದ್ಯವು ಆರ್ಸಿಬಿ ಮತ್ತು ಮುಂಬೈ ಎರಡೂ ತಂಡಗಳಿಗೆ ಮಹತ್ವದ್ದಾಗಿದ್ದು, ಆರ್ಸಿಬಿ ಗೆಲುವಿನ ಲಯಕ್ಕೆ ಮರಳಬೇಕಿದ್ದು, ಮುಂಬೈ ಗೆಲುವಿನ ಲಯ ಮುಂದುವರೆಸಬೇಕಿದೆ. ಕೈ ಕೊಟ್ಟ ಲಕ್, ಕೋಟಿ-ಕೋಟಿ ಎಣಿಸಿ ದಿವಾಳಿಯಾದ ಭಾರತೀಯ ಉದ್ಯಮಿಗಳಿವರು! ಈಗಾಗಲೇ ಐಪಿಎಲ್ 2024ರ 17ನೇ ಸೀಸನ್ ನಲ್ಲಿ ಆರ್ಸಿಬಿ ತಂಡವು ಸತತ ಸೋಲಿನಿಂದ ಕಂಗೆಟ್ಟಿದೆ. ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ … Continue reading MI V/s RCB: ಮುಂಬೈ ವಿರುದ್ಧದ ಪಂದ್ಯದಲ್ಲಿ ಬೆಂಗಳೂರು ತಂಡದಲ್ಲಿ ಮಹತ್ವದ ಬದಲಾವಣೆ!
Copy and paste this URL into your WordPress site to embed
Copy and paste this code into your site to embed