ಕುಣಿಗಲ್‌ನ ದೊಡ್ಡಕೆರೆಗೆ ಹಾರಿ ಸಾಫ್ಟ್‌ವೇರ್ ಉದ್ಯೋಗಿ ಆತ್ಮಹತ್ಯೆ

ತುಮಕೂರು : ಸಾಫ್ಟ್‌ವೇರ್ ಉದ್ಯೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ದೊಡ್ಡಕೆರೆಗೆ ಹಾರಿ ಸಾಫ್ಟ್‌ವೇರ್‌ ಉದ್ಯೋಗಿ ಸಾವನ್ನಪ್ಪಿದ್ದಾಳೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಮೃತದೇಹ ಹೊರತೆಗೆದಿದ್ದಾರೆ. ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ, ಸಾಲ ಪಡೆದವರ ಮಧ್ಯೆ ಮಾರಾಮಾರಿ : ಬೈಕ್ಗೆ ಬೆಂಕಿ ಕುಣಿಗಲ್ ತಾಲ್ಲೂಕು ಸೊಬಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ ಸುಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ … Continue reading ಕುಣಿಗಲ್‌ನ ದೊಡ್ಡಕೆರೆಗೆ ಹಾರಿ ಸಾಫ್ಟ್‌ವೇರ್ ಉದ್ಯೋಗಿ ಆತ್ಮಹತ್ಯೆ