ಬೈಕ್ ನಲ್ಲಿ ಹೋಗುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಯೋಧ!

ಬೆಳಗಾವಿ: ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ಬೆಳಗಾವಿಯಲ್ಲಿ ಜರುಗಿದೆ. ಯೋಧ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸಹಿಸಲು ಆಗದ ಎದೆನೋವು ಕಾಣಿಸಿಕೊಂಡಿದೆ. ಬೈಕ್‌ ನಿಧಾನಿಸಿ ಎದೆ ಸವಾರಿಕೊಂಡು ನಿಲ್ಲಲ್ಲು ಯತ್ನಿಸಿದ್ದಾರೆ. ಆದರೆ ಕರುಣೆಯೇ ಇಲ್ಲದ ಹೃದಯ ತನ್ನ ಬಡಿತವನ್ನು ನಿಲ್ಲಿಸಿತ್ತು. ನೋಡನೋಡುತ್ತಲೇ ಆ ಯೋಧ ರಸ್ತೆ ಬದಿಗೆ ಕುಸಿದು ಬಿದ್ದಿದ್ದರು. ಸಾವಿನ ಕ್ಷಣವು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್‌ ಸಂಕಷ್ಟ: ನಾಳಿನ ಬಳ್ಳಾರಿ, ಮಂತ್ರಾಲಯ ಪ್ರವಾಸ ರದ್ದು ಮಾಡಿದ CM! ಬೆಳಗಾವಿಯ ಎಂಎಲ್ಐಆರ್‌ಸಿ ಕ್ಯಾಂಪ್‌ನಲ್ಲಿ ಈ ಘಟನೆ ನಡೆದಿದೆ. ಹೃದಯಾಘಾತದಿಂದ … Continue reading ಬೈಕ್ ನಲ್ಲಿ ಹೋಗುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಯೋಧ!