ಪ್ರಿನ್ಸಿಪಾಲ್ ಬೈದಿದ್ದಕ್ಕೆ ಮನನೊಂದು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್ ಗೆ ಯತ್ನ!

ಬೆಂಗಳೂರು:– ರಾಜಧಾನಿ ಬೆಂಗಳೂರಿನ ಬಾಪೂಜಿನಗರದ Al ಫಹಾದ್​​ ಶಾಲೆಯಲ್ಲಿ ಪ್ರಾಂಶುಪಾಲರು ಬೈದರೆಂದು ವಿದ್ಯಾರ್ಥಿನಿ ಶಾಲೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ. ಬೆಂಗಳೂರು ಗೋಲ್ಡ್‌ ಶಾಪಿಂಗ್ ಫೆಸ್ಟಿವಲ್‌ 3ನೇ ಆವೃತ್ತಿಗೆ ಚಾಲನೆ: ಪರಿಷತ್ ಶಾಸಕ ಟಿಎ ಶರವಣ ಭಾಗಿ! ಗಂಭೀರವಾಗಿ ಗಾಯಗೊಂಡಿರುವ 10ನೇ ತರಗತಿ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಬಾಲಕಿ ಕಟ್ಟಡದಿಂದ ಜಿಗಿಯುವ ದೃಶ್ಯ … Continue reading ಪ್ರಿನ್ಸಿಪಾಲ್ ಬೈದಿದ್ದಕ್ಕೆ ಮನನೊಂದು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್ ಗೆ ಯತ್ನ!