ಬೆಂಗಳೂರು: ಕಾಲೇಜಿನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸರೋಡ್ ಬಳಿಯ ಪಿಇಎಸ್ ಕಾಲೇಜಿನಲ್ಲಿ ನಡೆದಿದೆ. ಬೆಂಗಳೂರಿನ ಹೊಸರೋಡ್ ಬಳಿಯಿರುವ ಪಿಇಎಸ್ ಕಾಲೇಜ್
Metro Master Plan: ನಮ್ಮ ಮೆಟ್ರೋದಲ್ಲಿ ಅಸಭ್ಯ ವರ್ತನೆಗೆ ಕಡಿವಾಣ ಹಾಕಲು BMRCL ಮಾಸ್ಟರ್ ಪ್ಲಾನ್!
ನಿನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಹೊಸರೋಡ್ ಬಳಿಯ ಪಿಇಎಸ್ ಕಾಲೇಜಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ವಿಘ್ನೇಶ್ ಕೆ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
ಹೊಂಗಸಂದ್ರದ ರಾಘವೇಂದ್ರ ಲೇಔಟ್ ನಿವಾಸಿ ಮೃತ ವಿದ್ಯಾರ್ಥಿಯಾಗಿದ್ದು ಬಿಬಿಎ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು