ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ..! ಆಮೇಲೇನಾಯ್ತು ಗೊತ್ತಾ!?

ಕೋಲಾರ:- ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಮಗುವಿಗೆ ಅಪ್ರಾಪ್ತೆ ವಿದ್ಯಾರ್ಥಿನಿ ಜನ್ಮ ನೀಡಿದ ಘಟನೆ ಜರುಗಿದೆ. ಆಘಾತಕಾರಿ ಘಟನೆ: ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರಿನ ಕೆಳಗೆ ನಾಡಬಾಂಬ್ ಸ್ಫೋಟ! ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಅಪ್ರಾಪ್ತೆ ಜನ್ಮ ನೀಡಿದ್ದಾಳೆ. ಈ ಸಂಭಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಮಹಿಳಾ ಪೊಲೀಸರು ಬಾಲಕಿ ಸ್ಥಿತಿಗೆ ಕಾರಣನಾದ ಭೂಪನಿಗಾಗಿ ಹುಡುಕಾಟ ನಡೆಸಿದ್ದಾರೆ. ಬಾಲಕಿಯು ಯುವಕನೊಂದಿಗೆ ಪ್ರೀತಿಯಲ್ಲಿದ್ದಳು. ಆದ್ರೆ ಆತ ಅದೇ ಕಾಲೇಜಿನ ಯುವಕನಾ ಅಥವಾ ಹೊರಗಿನವನಾ ಎಂಬುದು ಸದ್ಯಕ್ಕೆ … Continue reading ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ..! ಆಮೇಲೇನಾಯ್ತು ಗೊತ್ತಾ!?