Sucide: ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

ಮಂಗಳೂರು:- ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ. Aadhaar Card Update: ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋ ಬದಲಾಯಿಸ್ಬೇಕಾ!?, ಈ ರೀತಿ ಮಾಡಿ! ಮಣಿಪಾಲದ ಹೆರ್ಗದಲ್ಲಿ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಈ ಯುವತಿ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಡಯಾಲಿಸಿಸ್ ಹಿನ್ನಲೆಯಲ್ಲಿ ಮೃತಳ ತಂದೆಯಾದ ಕೊಪ್ಪ ಹರಂದೂರು ಗ್ರಾಮದ ಮಹೇಶ್ ಎನ್ನುವವರು ಮಣಿಪಾಲ ಆಸ್ಪತ್ರೆಯಲ್ಲಿ … Continue reading Sucide: ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!