Bengaluru: ಸಿಲಿಕಾನ್ ಸಿಟಿಯಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ.. ಗಾಬರಿಗೊಂಡ ಸಾರ್ವಜನಿಕರು!

ಬೆಂಗಳೂರು:– ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆಯಾಗಿದೆ. ರಾಮಮೂರ್ತಿನಗರ ಬಳಿ ಇರುವ ಫ್ಲೈ ಓವರ್ ಬಳಿ ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್ ನೋಡಿ ಭಯಗೊಂಡಿರುವ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿ.. ನಿನ್ನೆ ಅಷ್ಟೇ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ, ಸಿಬ್ಬಂದಿ ಕಚೇರಿಯನ್ನು ಸ್ಫೋಟಿಸುವುದಾಗಿ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ … Continue reading Bengaluru: ಸಿಲಿಕಾನ್ ಸಿಟಿಯಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ.. ಗಾಬರಿಗೊಂಡ ಸಾರ್ವಜನಿಕರು!