ಕರ್ನಾಟಕದಲ್ಲಿ ನಕ್ಸಲರ ಶರಣಾಗತಿ ಟೀಕಿಸಿದ ತಮಿಳಿನ ಬಿಜೆಪಿ ಮುಖಂಡ!

ಮಂಗಳೂರು:- ಕರ್ನಾಟಕದಲ್ಲಿ ನಕ್ಸಲರ ಶರಣಾಗತಿ ಬಗ್ಗೆ ತಮಿಳಿನ ಬಿಜೆಪಿ ಮುಖಂಡ ಅಣ್ಣಾಮಲೈ ಪ್ರತಿಕ್ರಿಯೆ ನೀಡಿದ್ದಾರೆ. ನಾದಿನಿ ಜೊತೆ ಅಕ್ರಮ ಸಂಬಂಧ: ಅಡ್ಡಿಯಾದ ತಮ್ಮನನ್ನೇ ಕೊಲೆಗೈದ ಅಣ್ಣ! ಈ ಸಂಬಂಧ ಮಾತನಾಡಿದ ಅವರು, 6 ಮಂದಿ ನಕ್ಸಲರ ಶರಣಾಗತಿಯ ಕುರಿತು ಸರ್ಕಾರ ನಡೆದುಕೊಂಡ ರೀತಿ ಹಾಗೂ ನಾಯಕ ವಿಕ್ರಂಗೌಡ ಎನ್‌ಕೌಂಟರ್ ಕೂಡ ಸಂಶಯ ಮೂಡಿಸುತ್ತಿದೆ. ಈ ಹಿಂದೆ ನಾನು ಚಿಕ್ಕಮಗಳೂರು ಎಸ್ಪಿ ಆಗಿದ್ದ ಸಂದರ್ಭದಲ್ಲಿ ನಕ್ಸಲರು ಶರಣಾಗಿದ್ದರು. ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೆ. ನಿಯಮಗಳ ಪ್ರಕಾರ ಜಿಲ್ಲಾಧಿಕಾರಿ … Continue reading ಕರ್ನಾಟಕದಲ್ಲಿ ನಕ್ಸಲರ ಶರಣಾಗತಿ ಟೀಕಿಸಿದ ತಮಿಳಿನ ಬಿಜೆಪಿ ಮುಖಂಡ!