ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯಕ್ಕೆ ಯತ್ನ, ದೂರು ದಾಖಲು!

ಕಲಬುರಗಿ :- ಜಿಲ್ಲೆಯ ಆಳಂದ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ 5ನೇ ತರಗತಿ ಓದುತ್ತಿರುವ 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗುವ ಯತ್ನ ಮಾಡಿರುವ ಘಟನೆ ಜರುಗಿದೆ. ‘ನನ್ನ ಜೊತೆ ಮಲಗು ಇಲ್ಲಾಂದ್ರೆ ಸುಳ್ಳು ಕೇಸ್ ಹಾಕ್ತೀನಿ’: ನ್ಯಾಯ ಕೇಳಲು ಹೋದ ಮಹಿಳೆಗೆ CPI ಲೈಂಗಿಕ ದೌರ್ಜನ್ಯ! ಘಟನೆ ಸಂಬಂಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲೆ ಅವಧಿ ಮುಗಿದ ಬಳಿಕ ವಿದ್ಯಾರ್ಥಿನಿಯನ್ನ ಕರೆಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಶಾಲಾ … Continue reading ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯಕ್ಕೆ ಯತ್ನ, ದೂರು ದಾಖಲು!