ಲೈಂಗಿಕ ಕ್ರಿಯೆಗೆ ಸಹಕರಿಸದ 6 ವರ್ಷದ ಬಾಲಕಿಯನ್ನೇ ಕೊಲೆಗೈದ ಶಿಕ್ಷಕ!!

ಗಾಂಧಿನಗರ:– ಲೈಂಗಿಕ ಕ್ರಿಯೆಗೆ ಸಹಕರಿಸದ 6 ವರ್ಷದ ಬಾಲಕಿಯನ್ನೇ ಶಿಕ್ಷಕನೋರ್ವ ಕೊಲೆಗೈದ ಘಟನೆ ಜರುಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್​​ ದಾಳಿ: ದುಷ್ಕರ್ಮಿಗಳು ಎಸ್ಕೇಪ್! ಗುಜರಾತ್‍ನ ದಾಹೋದ್ ಜಿಲ್ಲೆಯ ಸಿಂಗ್ವಾಡ್ ಗ್ರಾಮದ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುವ ಪ್ರಯತ್ನವನ್ನು ವಿರೋಧಿಸಿದ 6 ವರ್ಷದ ವಿದ್ಯಾರ್ಥಿನಿಯನ್ನು ಹತ್ಯೆಗೈದಿದ್ದಾನೆ. ಗುರುವಾರ ಸಿಂಗ್ವಾಡ್ ಗ್ರಾಮದ ಶಾಲಾ ಕಾಂಪೌಂಡ್‍ನಲ್ಲಿ ಮಗುವಿನ ಶವ ಪತ್ತೆಯಾದ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು. ಬಳಿಕ ಪ್ರಕರಣ ಸಂಬಂಧ ಶಾಲೆಯ ಮುಖ್ಯ ಶಿಕ್ಷಕ … Continue reading ಲೈಂಗಿಕ ಕ್ರಿಯೆಗೆ ಸಹಕರಿಸದ 6 ವರ್ಷದ ಬಾಲಕಿಯನ್ನೇ ಕೊಲೆಗೈದ ಶಿಕ್ಷಕ!!