ಬೆಂಗಳೂರು: ಬಿಜೆಪಿಯ ಅತೃಪ್ತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮನೆಗೆ ಆಗಮಿಸಿದ ಕೇಂದ್ರದ ವೀಕ್ಷಕರ ತಂಡ

ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್, ದುಶ್ಯಂತ್ ಗೌತಮ್ ಕುಮಾರ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಭೇಟಿ

ಯತ್ನಾಳ್ ಜೊತೆಯಲ್ಲಿ ಕೇಂದ್ರದ ವೀಕ್ಷಕರ ತಂಡದ ಮಾತುಕತೆ ನಗರದ ಪ್ರಕಾಶ್ ನಗರದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ನಿವಾಸ