ಮಂಗಳೂರಿನಲ್ಲಿ ಭೀಕರ ಅಪಘಾತ ; ಪಾದಚಾರಿಗಳ ಮೇಲೆ ಹರಿದ ಕಾರು, ಓರ್ವ ಮೃತ್ಯು

ಮಂಗಳೂರು: ಮೂವರು ಪಾದಚಾರಿಗಳ ಮೇಲೆ ಕಾರು ಹರಿದು, ಓರ್ವ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಹೊರವಲಯದ ಕುಳಾಯಿ ಎಂಬಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನ ದೀಪುಗೌಡ (50) ಮೃತರಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಕರಟಗಿಯ ಪ್ರದೀಪ್ ಕೊಲ್ಕಾರ್, ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲೆಕ್ಕಪತ್ರಗಳ ವಿಚಾರದಲ್ಲಿ ಚರ್ಚ್‌ ಆವರಣದಲ್ಲಿ ತಳ್ಳಾಟ ನೂಕಾಟ ಮೂವರು ಸಹ ಅಲ್ಲಿನ ಹೋಟೆಲ್‌ನಿಂದ ಹೊರಬಂದು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದರು. ಈ ವೇಳೆ ಉಡುಪಿ ಕಡೆಯಿಂದ ಬಂದ ಪಿಕಪ್ ವಾಹನವೊಂದು … Continue reading ಮಂಗಳೂರಿನಲ್ಲಿ ಭೀಕರ ಅಪಘಾತ ; ಪಾದಚಾರಿಗಳ ಮೇಲೆ ಹರಿದ ಕಾರು, ಓರ್ವ ಮೃತ್ಯು