ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು, ಹಲವರು ಗಂಭೀರ!

ಬೆಂಗಳೂರು: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು,-ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಡಿವೈಡರ್​ ದಾಟಿ ಮೈಸೂರು ರಸ್ತೆಯತ್ತ ತೆರಳುತ್ತಿದ್ದ XUV 700  ಕಾರಿಗೆ ಡಿಕ್ಕಿಹೊಡೆದಿದೆ. ಪರಿಣಾಮ ಸ್ಕಾರ್ಪಿಯೋನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ನಂಜೇಶ್(35),ವಿನೋದ್ (34)ಕಮಾರ್(35) ಮೃತ ದುರ್ದೈವಿಗಳು. ಗೌತಮ್‌ ಗಂಭೀರ್‌ ನಾಯಕತ್ವದಲ್ಲಿ ಕೋಹ್ಲಿ ಸೇರಿ ಐವರು ಭಾರತದ ಆಟಗಾರರು ಹೊಸೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಸ್ಕಾರ್ಪಿಯೋ ಕಾರು ಮಳೆಯಿಂದಾಗಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಹೊಡೆದಿದೆ., ಬಳಿಕ ಡಿವೈಡರ್​ ದಾಟಿ ಆಕಡೆ ರಸ್ತೆಯಲ್ಲಿ ಚಲಿಸುತ್ತಿದ್ದ  XUV 700 ಗುದ್ದಿದೆ.  … Continue reading ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು, ಹಲವರು ಗಂಭೀರ!