Facebook Twitter Instagram YouTube
    ಕನ್ನಡ English తెలుగు
    Wednesday, September 20
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Accident ;ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಸವಾರರಿಬ್ಬರು ಸ್ಥಳದಲ್ಲೇ ಸಾವು

    Author AINBy Author AINJune 25, 2023
    Share
    Facebook Twitter LinkedIn Pinterest Email

    ಮಂಡ್ಯ ;- ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.

    ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ದಾರುಣ ಅಂತ್ಯವಾಗಿದ್ದಾರೆ. ಈ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಫ್ಲೈಓವರ್ ಮೇಲೆ ನಡೆದಿದೆ.

    Demo

    ಕೋಲಾರ ಹಾಗೂ ಕೊಪ್ಪಳ ಮೂಲದ ಮಣಿ, ಮತ್ತು ಜನಾರ್ಧನ್ ಪೂಜಾರಿ ಮೃತರು ಎಂದು ಗುರುತಿಸಲಾಗಿದೆ.

    ವೀಕೆಂಡ್​ ರಜೆ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ಇಂದು ಬೆಳಗ್ಗಿನ ಜಾವ ಘಟನೆ ಸಂಭವಿಸಿದೆ.

    ಘಟನಾ ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Demo
    Share. Facebook Twitter LinkedIn Email WhatsApp

    Related Posts

    ಸೆ 24 ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರಜತ ಮಹೋತ್ಸವ: ಭರತ್ ಎಸ್

    September 20, 2023

    ಈದ್ಗಾ ಮೈದಾನ ವಿಸರ್ಜನೆಗೆ ಯತ್ನಾಳ್ ಆಗಮನ: ಮಹೇಶ್ ಟೆಂಗಿನಕಾಯಿ

    September 20, 2023

    ಅರ್ಧ ಗಂಟೆಯಲ್ಲಿ 10 ಪ್ಯಾಕೇಜ್ ಮದ್ಯ ಕುಡಿಯುವ ಚಾಲೆಂಜ್: ನಂತರ ನಡೆದಿದ್ದೇ ದುರಂತ

    September 20, 2023

    Chikkaballapur: ಮಕ್ಕಳಾಗಲಿಲ್ಲ ಎಂದು ಮನೆಯಿಂದ ಹೊರಹಾಕಿದ ಅತ್ತೆ..! ಮನೆ ಮುಂದೆ ಸೊಸೆ ಧರಣಿ

    September 20, 2023

    ಸಿಮೇಂಟ್ ರೆಡಿ ಕಾಂಕ್ರೀಟ್ ಮಿಕ್ಸ್ ಪ್ಯಾಕ್ಟರಿಯಲ್ಲಿ ಗಾಂಜಾ ಗಿಡ ಪತ್ತೆ: ಮೂರು ಜನರ ವಿರುದ್ದ ಪ್ರಕರಣ ದಾಖಲು..!

    September 20, 2023

    ನವಿಲು ಬೇಟೆಯಾಡುತ್ತಿದ್ದ ಇಬ್ಬರ ಅರೋಪಿಗಳ ಬಂಧನ..!

    September 20, 2023

    ಹೆಣ್ಣು ಶಿಶು ಎಂದು ಬಯಲಲ್ಲಿ ಎಸೆದು ಹೋದ ಪೋಷಕರು..? ಶಿಶುವನ್ನು ರಕ್ಷಣೆ ಮಾಡಿ ವಾಣಿ ವಿಲಾಸ ಆಸ್ಪತ್ರೆಗೆ ದಾಖಲು

    September 20, 2023

    ತಮಿಳುನಾಡಿಗೆ ಕಾವೇರಿ ಬಿಟ್ಟಿರುವುದನ್ನು ಖಂಡಿಸಿ ಅಣುಕು ಶವಯಾತ್ರೆ

    September 20, 2023

    ಸ್ಮಶಾನಕ್ಕೆ ಜಾಗವಿಲ್ಲದೆ ನಡು ರಸ್ತೆಯಲ್ಲೇ ಶವಸಂಸ್ಕಾರ ಮಾಡಿದ ಕುಟುಂಬಸ್ಥರು..!

    September 20, 2023

    ವಿಮ್ಸ್ ಆಸ್ಪತ್ರೆಯ ಮತ್ತೊಂದು ಮಹಾ ಎಡವಟ್ಟು: ಮಗುವಿನ ಜೀವದ ಜೊತೆ ಚೆಲ್ಲಾಟ ಆಡಿದ ವೈದ್ಯರು

    September 20, 2023

    ವಿಜಯನಗರದಲ್ಲಿ ಡೆಂಗ್ಯೂ ಸೋಂಕಿಗೆ ಶಾಲಾ ಬಾಲಕಿ ಬಲಿ..!

    September 20, 2023

    MLA Yathindra: ವರುಣಾ ಕ್ಷೇತ್ರದಲ್ಲಿ ಕುಕ್ಕರ್, ಐರನ್ ಬಾಕ್ಸ್ ಗಿಫ್ಟ್ ಕೊಟ್ಟಿದ್ದು ಒಳ್ಳೆದಾಯ್ತು..! ವಿಡಿಯೋ

    September 20, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.