ಚಿತ್ರದುರ್ಗ: ಭೀಕರ ಅಪಘಾತ.. ಚಿಕ್ಕೆಬನ್ನೂರು ಬಳಿ ಇಬ್ಬರ ಸಾವು!

ಚಿತ್ರದುರ್ಗ:- ಭೀಕರ ಅಪಘಾತದಲ್ಲಿ ಇಬ್ಬರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಜರುಗಿದೆ. ಕರ್ನಾಟಕ ಸೌಹಾರ್ದ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರಲ್ಲಿದ್ದ ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದೆ.