ಬಾಗಲಕೋಟೆ: ಭೀಕರ ರಸ್ತೆ ಅಪಘಾತ.. ಸ್ಥಳದಲ್ಲೇ ಬೈಕ್ ಸವಾರ ಸಾವು!
ಬಾಗಲಕೋಟೆ:- ಭೀಕರ ರಸ್ತೆ ಅಪಘಾತ ಸ್ಥಳದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಜರುಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ಜಮಖಂಡಿ ಹೆದ್ದಾರೆ ರಸ್ತೆಯಲ್ಲಿ ಎರಡು ಬೈಕ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. Breaking News: ಕಿಲ್ಲರ್ ವಾಟರ್ ಟ್ಯಾಂಕರ್ ಗೆ ಯುವಕ ಬಲಿ..! ಸಿದ್ದರಾಮಯ್ಯ ಹಿಡಕಲ (50) ಮೃತಪಟ್ಟ ದುರ್ದೈವಿ ಎನ್ನಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Copy and paste this URL into your WordPress site to embed
Copy and paste this code into your site to embed