ಕಾರಿಗೆ ಡಿಕ್ಕಿ ಹೊಡೆದ ಟ್ರಕ್: ಇಬ್ಬರು ಬಿಜೆಪಿ ನಾಯಕರು ಸಾವು!

ಭುವನೇಶ್ವರ:- ಒಡಿಶಾದ ಸಂಬಲ್‌ಪುರ್ ಜಿಲ್ಲೆಯಲ್ಲಿ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಇಬ್ಬರು ಬಿಜೆಪಿ ನಾಯಕರು ಸಾವಿಗೀಡಾಗಿರುವ ಘಟನೆ ಜರುಗಿದೆ. ಕತ್ತಿನ ಸುತ್ತ ಕಪ್ಪು ಸರ್ಕಲ್ ಜಾಸ್ತಿ ಇದೆಯಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ದೇಬೇಂದ್ರ ನಾಯಕ್ ಮತ್ತು ಮುರಳೀಧರ್ ಚುರಿಯಾ ಮೃತರು. ನಾಯಕ್ ಬಿಜೆಪಿಯ ಗೋಶಾಲಾ ಮಂಡಲ ಅಧ್ಯಕ್ಷರಾಗಿದ್ದರೆ, ಚುರಿಯಾ ಮಾಜಿ ಸರಪಂಚ್ ಆಗಿದ್ದರು. ಇವರಿಬ್ಬರೂ ಬಿಜೆಪಿಯ ಹಿರಿಯ ನಾಯಕಿ ನೌರಿ ನಾಯ್ಕ್‌ಗೆ ಆಪ್ತರಾಗಿದ್ದರು. ಕಾರಿನಲ್ಲಿ ಚಾಲಕ ಸೇರಿದಂತೆ ಆರು ಜನರಿದ್ದರು. ಭುವನೇಶ್ವರದಿಂದ ಕಾರ್ಡೋಲಾದಲ್ಲಿ … Continue reading ಕಾರಿಗೆ ಡಿಕ್ಕಿ ಹೊಡೆದ ಟ್ರಕ್: ಇಬ್ಬರು ಬಿಜೆಪಿ ನಾಯಕರು ಸಾವು!