ಬೀದರ್ : ಬಸ್ ಚಾಲಕನ ನಿರ್ಲಕ್ಷ್ಯದಿಂದ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದಾನೆ. ಬೀದರ ನಗರದ ಶಿವನಗರದ ಬಳಿ ದುರ್ಘಟನೆ ನಡೆದಿದೆ. ಮಹಾರಾಷ್ಟ್ರದ ಬಸ್ ವೊಂದು ಉದಗಿರದಿಂದ ಹೈದರಾಬಾದ್ ಗೆ ಹೋಗುತ್ತಿತ್ತು. ಈ ವೇಳೆ ದ್ವಿಚಕ್ರ ವಾಹನ ಸವಾರನ ಮೇಲೆ ಬಸ್ ಹರಿದಿದ್ದು, ಆತ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಮೃತ ದುರ್ದೈವಿ ಅನಿಲ ಪಾಂಚಾಳ ಗ್ರಾಮದವನು ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೋಲಿಸರು ಭೇಟಿ, ಪರಿಶೀಲನೆ ಪ್ರಕರಣ ದಾಖಲಿಸಿದ್ದಾರೆ.
ಪಕ್ಷದಲ್ಲಿ ಅಸಮಾಧಾನ ನಿಜ: ಹೈಕಮಾಂಡ್ ಎಲ್ಲವನ್ನು ಬಗೆಹರಿಸುತ್ತೆ – ಅರವಿಂದ್ ಬೆಲ್ಲದ್