Breaking News: ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಪುಟ್ಟ ಕಂದಮ್ಮ!
ವಿಜಯಪುರ:– ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಜರುಗಿದೆ. ಕ್ರೆಡಿಟ್ ಕಾರ್ಡ್ʼದಾರರಿಗೆ ಬಿಗ್ ಅಪ್ಡೇಟ್..! ಏಪ್ರಿಲ್ 1 ರಿಂದ ನಿಯಮದಲ್ಲಿ ಬದಲಾವಣೆ ಸತೀಶ್ ಮತ್ತು ಪೂಜಾ ದಂಪತಿಯ ಮಗನಾಗಿರುವ ಸಾತ್ವಿಕ್ ಇಂದು (ಏಪ್ರಿಲ್ 03) ಸಂಜೆ 6 ಗಂಟೆ ಸುಮಾರಿಗೆ ಆಟವಾಡುತ್ತ ಕೊಳವೆ ಬಾವಿಗೆ ಬಿದ್ದಿದ್ದಾನೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು, ಅಗ್ನಿ ಶಾಮಕ ದಳ, ತಾಲೂಕು ಆಡಳಿತಾಧಿರಿಗಳು ದೌಡಾಯಿಸಿದ್ದು, … Continue reading Breaking News: ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಪುಟ್ಟ ಕಂದಮ್ಮ!
Copy and paste this URL into your WordPress site to embed
Copy and paste this code into your site to embed