ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ; ಮಹಿಳೆಗೆ ಗಂಭೀರ ಗಾಯ

ಹಾಸನ : ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಗೆ ಗಂಭೀರ ಗಾಯಗಳಾಗಿವೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಚಿಕ್ಕಸಾಲಾವಾರ ಗ್ರಾಮದ ಬಳಿ ಘಟನೆ ನಡೆದಿದೆ. ರೇವತಿ‌ (50) ಗಂಭೀರವಾಗಿ ಗಾಯಗೊಂಡ ಮಹಿಳೆಯಾಗಿದ್ದು. ಬೆಳಗ್ಗೆ ಉಮೇಶ್ ಮತ್ತು ರೇವತಿ ದಂಪತಿ ಬೈಕ್‌ನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ನಡೆಸಿದೆ. ರೇವತಿ ಅವರ ತಲೆಗೆ ಮತ್ತು ಸೊಂಟದ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರಿಗೆ ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ … Continue reading ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ; ಮಹಿಳೆಗೆ ಗಂಭೀರ ಗಾಯ