Namma Metro: ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್ ಗೆ ಜಿಗಿದ ಮಹಿಳೆ: ಮುಂದೇನಾಯ್ತು..?
ಬೆಂಗಳೂರು: ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್‌ಗೆ ಮಹಿಳೆಯೊಬ್ಬರು ಜಿಗಿದ ಆಘಾತಕಾರಿ ಘಟನೆ ಹೊಸ ವರ್ಷದಂದೇ ಬೆಂಗಳೂರಿನ (Bengaluru) ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ (Namma Metro) ನಡೆದಿದೆ. ನಿನ್ನೆ ಸಂಜೆ 6:40 ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್‌ನಲ್ಲಿ ಮಹಿಳೆ ಮೆಟ್ರೋಗಾಗಿ ಕಾದು ನಿಂತಿದ್ದರು. ಈ ವೇಳೆ ಅವರ ಕೈಯಿಂದ ಮೊಬೈಲ್ ಮೆಟ್ರೋ ಟ್ರ್ಯಾಕ್ ಕೆಳಗೆ ಬಿದ್ದಿದೆ. ಅದನ್ನು ಎತ್ತಿಕೊಳ್ಳಲು ಮಹಿಳೆ ಟ್ರ್ಯಾಕ್‌ಗೆ ಜಿಗಿದಿದ್ದಾರೆ. ತಕ್ಷಣ ಎಚ್ಚೆತ್ತ ಮೆಟ್ರೋ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. BMRCL ಸಿಬ್ಬಂದಿಯ … Continue reading Namma Metro: ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್ ಗೆ ಜಿಗಿದ ಮಹಿಳೆ: ಮುಂದೇನಾಯ್ತು..?
Copy and paste this URL into your WordPress site to embed
Copy and paste this code into your site to embed